ಕಕ್ಕಪದವು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ನೂತನ ಪದಾಧಿಕಾರಿಗಳ ಆಯ್ಕೆ

📰 ಕಕ್ಕಪದವು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ನೂತನ ಪದಾಧಿಕಾರಿಗಳ ಆಯ್ಕೆ

ಕಕ್ಕಪದವು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀಯುತ ಮಾಯಿಲಪ್ಪ ಸಾಲಿಯಾನ್ ಅವರು ಆಯ್ಕೆಯಾಗಿದ್ದಾರೆ.

ಅದೇ ರೀತಿ ಕ್ಷೇತ್ರದ ಉಸ್ತುವಾರಿ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀಯುತ ವಿಶ್ವನಾಥ ಸಾಲಿಯಾನ್, ಜಿತ್ತ ಅವರು ಆಯ್ಕೆಯಾಗಿದ್ದಾರೆ.

ಇವರೊಂದಿಗೆ ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ BYVNEWS ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳು. 💐

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಜೀರ್ಣೋದ್ಧಾರ, ಅಭಿವೃದ್ಧಿ ಹಾಗೂ ಸಂರಕ್ಷಣೆಯ ಕಾರ್ಯಗಳು ಯಶಸ್ವಿಯಾಗಿ ಮುಂದುವರಿಯಲಿ. ನೂತನ ಸಮಿತಿಗಳು ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಇನ್ನಷ್ಟು ಉತ್ಸಾಹದಿಂದ ತೊಡಗಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡಲಿ ಎಂದು ಹಾರೈಸುತ್ತೇವೆ.

🙏 ಶ್ರೀ ಬ್ರಹ್ಮ ಬೈದರ್ಕಳ ದೈವಗಳ ಅನುಗ್ರಹ ಸದಾ ಇರಲಿ.

BYVNEWS
Voice of Society • Truthful News • Genuine Reporting

#BYVNEWS #Kakkapadavu #BrahmaBaidarkala #Garadi #Tulunadu #SamajaSeve #Abhinandane

Leave a Reply

Your email address will not be published. Required fields are marked *