ಯಾದಗಿರಿಯಲ್ಲಿ ವಿಜೃಂಭಣೆಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತ್ಯೋತ್ಸವ

💐 ಯಾದಗಿರಿಯಲ್ಲಿ ವಿಜೃಂಭಣೆಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತ್ಯೋತ್ಸವ

ಯಾದಗಿರಿ: ಜಿಲ್ಲಾ ಆರ್ಯ ಈಡಿಗ ಸಮಾಜ, ಯಾದಗಿರಿ ಇವರ ವತಿಯಿಂದ ಆಯೋಜಿಸಲಾಗಿದ್ದ 172ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯೋತ್ಸವ ಇಂದು ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಜಯಂತ್ಯೋತ್ಸವದಲ್ಲಿ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಸಮಾಜ ಬಾಂಧವರು ಭಾಗವಹಿಸಿ ಗುರುದೇವರ ಆದರ್ಶಗಳಿಗೆ ಗೌರವ ಸಲ್ಲಿಸಿದರು.

ವರದಿ ಕೃಪೆ: ಮಲ್ಲಿಕಾರ್ಜುನ, ಯಾದಗಿರಿ #BYVNEWS #Narayanaguru #Yadgir #AryaEdigaSamaja

Leave a Reply

Your email address will not be published. Required fields are marked *