ಐತಿಹಾಸಿಕ ಕ್ಷಣ! ತುಳುವಿಗೆ 2ನೇ ಅಧಿಕೃತ ಭಾಷಾ ಸ್ಥಾನಮಾನ

📰 BYVNEWS
ಐತಿಹಾಸಿಕ ಕ್ಷಣ! ತುಳುವಿಗೆ 2ನೇ ಅಧಿಕೃತ ಭಾಷಾ ಸ್ಥಾನಮಾನ
ಮಂಗಳೂರು: ತುಳುನಾಡಿನ ಬಹುದಿನಗಳ ನಿರೀಕ್ಷೆಗೆ ಇಂದು ಮಹತ್ವದ ಘಟ್ಟ.
ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ ಎರಡನೇ ಅಧಿಕೃತ ಆಡಳಿತ ಭಾಷೆಯಾಗಿ ಮಾನ್ಯತೆ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಪುಟ ಸಭೆಯ ಬಳಿಕ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ ಎಂದು ವರದಿಯಾಗಿದೆ.
ಈ ಮಾನ್ಯತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಅನ್ವಯವಾಗಲಿದೆ ಎಂದು ವರದಿಗಳು ತಿಳಿಸಿವೆ.
ತುಳು ಭಾಷೆ, ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಗೆ ಐತಿಹಾಸಿಕ ಮಾನ್ಯತೆಯ ಹೊಸ ಅಧ್ಯಾಯ!
ತುಳುನಾಡಿನ ಜನತೆಗೆ ಹಾರ್ದಿಕ ಅಭಿನಂದನೆಗಳು. 🌺
#Tulu #TuluLanguage #TuluOfficialLanguage #Tulunadu #Mangalore #Udupi #DakshinaKannada #BYVNEWS
