ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಜನನಾಯಕ, ಯುವಕರ ಕಣ್ಮಣಿ, ಆತ್ಮೀಯರಾದ ಸನ್ಮಾನ್ಯ ಶ್ರೀ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಹಾರ್ದಿಕ ಅಭಿನಂದನೆಗಳು.

🌹 ಹೃತ್ಪೂರ್ವಕ ಅಭಿನಂದನೆಗಳು 🌹
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಜನನಾಯಕ, ಯುವಕರ ಕಣ್ಮಣಿ, ಆತ್ಮೀಯರಾದ ಸನ್ಮಾನ್ಯ ಶ್ರೀ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಹಾರ್ದಿಕ ಅಭಿನಂದನೆಗಳು.
ನೂತನ ಜವಾಬ್ದಾರಿಯಲ್ಲಿ ನಿಮ್ಮ ನಾಯಕತ್ವ ಯಶಸ್ವಿಯಾಗಲಿ, ಸಾರ್ವಜನಿಕ ಸೇವೆಯಲ್ಲಿ ಮತ್ತಷ್ಟು ಉತ್ತಮ ಕಾರ್ಯಗಳು ನಡೆಯಲಿ ಎಂದು ಹಾರೈಸುತ್ತೇವೆ.
ನಿಮಗೆ ಶುಭವಾಗಲಿ… ಶುಭ ಹಾರೈಕೆಗಳು! 🙏🌹
BYVNEWS #PadmarajRPoojary #DakshinaKannada #Congress #BYVNEWS #Congratulations #Leadership #PublicService
