ಮಂಗಳೂರು ದಸರಾ 2026 | ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಬಿ.ಕೆ. ಹರಿಪ್ರಸಾದ್ ಭೇಟಿ

ಮಂಗಳೂರು ದಸರಾ 2026 | ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಬಿ.ಕೆ. ಹರಿಪ್ರಸಾದ್ ಭೇಟಿ

ಮಂಗಳೂರು: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರು ಮಂಗಳೂರಿನ ಪವಿತ್ರ ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿಗೆ ಆಗಮಿಸಿದ ಕ್ಷಣ.

ಈ ಸಂದರ್ಭದಲ್ಲಿ ಕ್ಷೇತ್ರದ ದೇವರ ದರ್ಶನ ಪಡೆದು, ಮಂಗಳೂರು ದಸರಾ ಮಹೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು.

🙏 ಶ್ರೀ ಗೋಕರ್ಣನಾಥ ಸ್ವಾಮಿಯ ಆಶೀರ್ವಾದ ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿ ಹಾಗೂ ಆರೋಗ್ಯವನ್ನು ಕರುಣಿಸಲಿ.

BYV NEWS Voice of Society • Truthful News • Genuine Reporting

#BYVNEWS #MangaloreDasara2026 #BKHariprasad #Kudroli #GokarnanatheshwaraTemple #MangaloreDasara

Leave a Reply

Your email address will not be published. Required fields are marked *