ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ರಜೆ ವಿಸ್ತರಣೆ: ಅಕ್ಟೋಬರ್ 22ರಂದು ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ರಜೆ ವಿಸ್ತರಣೆ: ಅಕ್ಟೋಬರ್ 22ರಂದು ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: BYV NEWS

ದಸರಾ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ವಿಸ್ತರಿಸಲಾಗಿದೆ. 1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಅಕ್ಟೋಬರ್ 22ರಂದು ರಜೆ ಘೋಷಿಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಲಾಗಿದೆ.

ದಸರಾ ಹಬ್ಬದ ಹಿನ್ನೆಲೆಯಲ್ಲಿ ರಜೆ ವಿಸ್ತರಣೆಯಾಗಿರುವುದರಿಂದ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ಹೆಚ್ಚುವರಿ ರಜೆ ದೊರೆತಂತಾಗಿದೆ.

BYV NEWS
Voice of Society • Truthful News • Genuine Reporting

Leave a Reply

Your email address will not be published. Required fields are marked *